ನವ ಜೋಡಿಗೆ ರಕ್ಷಣೆಯ ಭರವಸೆ ನೀಡಿದ ಪೊಲೀಸರು..
ಹಿಂದೂ ಧರ್ಮದಲ್ಲಿ ಅಪಾರ ನಂಬಿಕೆ.. ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಗೌರವ ಸಿಗುವುದಿಲ್ಲ : ಹಿಂದೂ ಧರ್ಮಕ್ಕೆ ಮತಾಂತರಗೊಂಡ ಯುವತಿಯರು
ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಇರಾಮ್ ಜೈದಿ ಸ್ವಾತಿ ಮತ್ತು ಶಹನಾಜ್ ಸುಮನ್ ಆದಳು.
ಮದಿನಾಥದಲ್ಲಿರುವ ಅಗಸ್ಟ್ ಮುನಿ ಆಶ್ರಮದಲ್ಲಿ ಪಂಡಿತ್ ಕೆ ಕೆ ಶಂಖಧರ್ ಅವರು ಹಿಂದೂ ಸಂಪ್ರದಾಯದಂತೆ ವಿವಾಹವನ್ನು ನೆರವೇರಿಸಿದರು. ಸ್ವಾತಿ ಆದೇಶ್ ಕುಮಾರ್ ಅವರನ್ನು ವಿವಾಹವಾದರು ಮತ್ತು ಸುಮನ್ ಅಜಯ್ ಎಂಬುವರನ್ನು ವಿವಾಹವಾದರು.
ಈ ಇಬ್ಬರೂ ಹುಡುಗಿಯರು ತಮಗೆ ಹಿಂದೂ ಧರ್ಮದಲ್ಲಿ ಅಪಾರ ನಂಬಿಕೆ ಇದೆ ಎಂದು ಹೇಳಿದರು. ‘ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಗೌರವ ಸಿಗುವುದಿಲ್ಲ. ಮುಸ್ಲಿಂ ಪುರುಷರು ಬಯಸಿದಾಗ, ಅವರು ಮೂರು ಬಾರಿ ತಲಾಖ್ ಅನ್ನು ಉಚ್ಚರಿಸಿ ವಿಚ್ಛೇದನ ನೀಡಿ ಹಲಾಲ ಸಂಸ್ಕಾರಕ್ಕೊಳಗೊಂಡು ಪುನಃ ತಾವು ವಿಚ್ಛೇದನ ನೀಡಿದ ಹೆಂಡತಿಯನ್ನು ಸೇರಿಸಿಕೊಳ್ಳುತ್ತಾರೆ’ ಎಂದು ಯುವತಿಯರು ಹೇಳಿದ್ದಾರೆ.
ಇಬ್ಬರು ಹುಡುಗಿಯರನ್ನು ಮೊದಲು ಪುರೋಹಿತರು ಶುದ್ಧೀಕರಿಸಿ ಹೆಸರುಗಳನ್ನು ಬದಲಾಯಿಸಿದ ನಂತರವೇ ಮದುವೆ ಶಾಸ್ತ್ರ ಪೂರೈಸಿದರು. ಮದುವೆ ಸಮಾರಂಭ ಪೂರ್ಣಗೊಂಡ ನಂತರ ವಧುಗಳು ಅರ್ಚಕರಿಂದ ಆಶೀರ್ವಾದ ಪಡೆದರು.
ಮದುವೆಯ ಕೆಲವು ಗಂಟೆಗಳ ನಂತರ ಯುವತಿಯರು ಬರೇಲಿಯ ಎಸ್‌ಎಸ್‌ಪಿ ಅವರನ್ನು ಭೇಟಿ ಮಾಡಿ, ಪೋಷಕರು ಮತ್ತು ಸಹೋದರರಿಂದ ನಮಗೆ ಜೀವಭಯವಿದೆ ಎಂದು ದೂರಿದರು. ಕುಟುಂಬಸ್ಥರು ತಮಗಾಗಿ ಸಮಾಧಿಯನ್ನು ಸಿದ್ಧಪಡಿಸಿರುವ ಆಘಾತಕಾರಿ ಸಂಗತಿಯನ್ನು ಪೊಲೀಸ್ ಅಧಿಕಾರಿಗೆ ತಿಳಿಸಿದರು. ಯುವತಿಯರಿಗೆ ಸಂಪೂರ್ಣ ಭದ್ರತೆಯನ್ನು ಒದಗಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…