ವಿಜಯಪುರ: ಐಎಎಸ್ ಆಕಾಂಕ್ಷಿ ಎಂದು ಹೇಳಿಕೊಂಡು ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕನಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ವಿಷಯ ತಿಳಿದು, ವಿಜಯಪುರ ಸಿಇಎನ್ ಪೊಲೀಸರು ಪ್ರಕರಣ ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್ ಫ್ರೆಂಡ್ ಆಗಿ ಯುವಕನನ್ನು ವಂಚಿಸಿದ್ದಳು. ಇದಕ್ಕೆ ಆಕೆಯ ಪತಿಯೇ ಸಾಥ್ ನೀಡಿದ್ದ ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ. ಪತಿ ಸ್ವಾಮಿ ಹಾಗೂ ತಾನು ಸೇರಿಯೇ ಈ ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡು ವಂಚನೆ ಮಾಡಿದ್ದೇವೆ ಎಂದು ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…