Featured

ಯುವಕನ ಬೆತ್ತಲೆ ವೀಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ವಂಚಿಸಿದ್ದ ಖತರ್ನಾಕ್‌ ಮಹಿಳೆ ಅರೆಸ್ಟ್‌ – Vishwanews24

ಯುವಕನ ಬೆತ್ತಲೆ ವೀಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ವಂಚನೆ – ಮಹಿಳೆ ಅರೆಸ್ಟ್‌

ವಿಜಯಪುರ: ಐಎಎಸ್‌ ಆಕಾಂಕ್ಷಿ ಎಂದು ಹೇಳಿಕೊಂಡು ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕನಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ವಿಷಯ ತಿಳಿದು, ವಿಜಯಪುರ ಸಿಇಎನ್‌ ಪೊಲೀಸರು ಪ್ರಕರಣ ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌ ಫ್ರೆಂಡ್‌ ಆಗಿ ಯುವಕನನ್ನು ವಂಚಿಸಿದ್ದಳು. ಇದಕ್ಕೆ ಆಕೆಯ ಪತಿಯೇ ಸಾಥ್‌ ನೀಡಿದ್ದ ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ. ಪತಿ ಸ್ವಾಮಿ ಹಾಗೂ ತಾನು ಸೇರಿಯೇ ಈ ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡು ವಂಚನೆ ಮಾಡಿದ್ದೇವೆ ಎಂದು ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago