ಉಡುಪಿ : ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ 76 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ “ಯುವ ಭಾರತ್ ಸಾಂಸ್ಕೃತಿಕ ಸ್ಪರ್ಧೆ- 2023” ಕಾರ್ಯಕ್ರಮವನ್ನು ಆ.15 ರಂದು ಬೆಳಿಗ್ಗೆ 9.30 ಕ್ಕೆ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮೂಹ ಸಂಗೀತ ಸ್ಪರ್ಧೆ, ಸಮೂಹ ನೃತ್ಯ ಸ್ಪರ್ಧೆ, ಪ್ರಹಸನ ಸ್ಪರ್ಧೆ ನಡೆಯಲಿದೆ. ಪ್ರತೀ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ನಗದು ಬಹುಮಾನ ನೀಡಲಾಗುತ್ತಿದ್ದು, ಬ್ಲಾಕ್ ಮಟ್ಟದ ಚಾಂಪಿಯನ್ ತಂಡ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ ನೀಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸುರಯ್ಯ ಅಂಜುಮ್,ಮಹಮ್ಮದ್ ನಿಯಾಜ್,ಶಬರೀಶ್ ಸುವರ್ಣ, ಪ್ರೀತಿ ಜೆ ಸಾಲ್ಯಾನ್ ರವಿರಾಜ್ ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…