ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ.
ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಇದೇ ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿಯೊಬ್ಬಳ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಭಾನುವಾರ ಸಂಜೆ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇದನ್ನೂ ಓದಿ:
ಮೃತ ಯುವಕನ ಆಡಿಯೋ ಆಧರಿಸಿ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಿಸಿಕೊಂಡಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…