Featured

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ – vishwanews24

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ

ಉಡುಪಿ : ೨೦೨೪-೨೫ ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ ೩,೦೦೦ (ಪದವೀಧರ ನಿರುದ್ಯೋಗಿಗಳಿಗೆ) ಹಾಗೂ ೧,೫೦೦ (ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ) ನೇರ ನಗದು ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೆöÊಮಾಸಿಕದ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು ನವಂಬರ್ ೧ ರಿಂದ ೨೫ ರೊಳಗೆ ಕಡ್ಡಾಯವಾಗಿ ಆನ್‌ಲೈನ್‌ಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು.

ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲವಾದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ನೀಡುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ಬಿ. ಬ್ಲಾಕ್ ರೂ ನಂಬರ್ ೨೦೧ ಮೊದಲನೆ ಮಹಡಿ ರಜತಾದ್ರಿ ಮಣಿಪಾಲ ಅಥವಾ ದೂ.ಸಂ: ೦೮೨೦- ೨೫೭೪೮೬೯ ಅನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

16 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

17 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

17 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

17 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

17 hours ago