ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು ; ಡಿವೋರ್ಸ್‌ಗೆ ಮುಂದಾದ ಜೋಡಿ – vishwanews24

Featured, ರಾಜ್ಯ ನ್ಯೂಸ್

ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು – ಡಿವೋರ್ಸ್‌ಗೆ ಮುಂದಾದ ಜೋಡಿ

ದೊಡ್ಮನೆ ಕುಡಿ ಯುವರಾಜ್‌ಕುಮಾರ್  ದಾಂಪತ್ಯದಲ್ಲಿ ಬಿರುಕಾಗಿದೆ. ಪತ್ನಿ ಶ್ರೀದೇವಿ  ಡಿವೋರ್ಸ್ ನೀಡಲು ಜೂನ್ 6ರಂದು ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಯುವ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿಗೆ ಕೋರ್ಟ್‌ನಿಂದ ಈಗಾಗಲೇ ಡಿವೋರ್ಸ್ ನೋಟಿಸ್ ಕೂಡ ಕಳುಹಿಸಲಾಗಿದೆ.

ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ  – vishwanews24

ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಇಬ್ಬರೂ ಜೊತೆಯಾಗಿ ವಾಸಿಸುತ್ತಿಲ್ಲ. ಯುವ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ.

ಹಲವು ವರ್ಷಗಳ ಪ್ರೀತಿಗೆ ಮೈಸೂರು ಮೂಲದ ಶ್ರೀದೇವಿ ಜೊತೆ 2018ರಲ್ಲಿ ಯುವರಾಜ್‌ಕುಮಾರ್ ನಿಶ್ಚಿತಾರ್ಥ ಜರುಗಿತ್ತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ.

ಕೊಣಾಜೆ: ಬೋಳಿಯಾರು ಚೂರಿ ಇರಿತ ಪ್ರಕರಣ – ಮೂವರು ಆರೋಪಿಗಳು ಪೊಲೀಸ್ ವಶಕ್ಕೆ – vishwanews24

Leave a Reply