ದೊಡ್ಮನೆ ಕುಡಿ ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕಾಗಿದೆ. ಪತ್ನಿ ಶ್ರೀದೇವಿ ಡಿವೋರ್ಸ್ ನೀಡಲು ಜೂನ್ 6ರಂದು ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಯುವ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿಗೆ ಕೋರ್ಟ್‌ನಿಂದ ಈಗಾಗಲೇ ಡಿವೋರ್ಸ್ ನೋಟಿಸ್ ಕೂಡ ಕಳುಹಿಸಲಾಗಿದೆ.
ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ.
ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಇಬ್ಬರೂ ಜೊತೆಯಾಗಿ ವಾಸಿಸುತ್ತಿಲ್ಲ. ಯುವ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ.
ಹಲವು ವರ್ಷಗಳ ಪ್ರೀತಿಗೆ ಮೈಸೂರು ಮೂಲದ ಶ್ರೀದೇವಿ ಜೊತೆ 2018ರಲ್ಲಿ ಯುವರಾಜ್‌ಕುಮಾರ್ ನಿಶ್ಚಿತಾರ್ಥ ಜರುಗಿತ್ತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್‌ಗೆ ಮುಂದಾಗಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…