Featured

ಯುವವಾಹಿನಿ ಕಾಪು ತಾಲೂಕು ಘಟಕ: ನಾರಾಯಣ ಗುರು ಜಯಂತಿ ಪ್ರಯುಕ್ತ ನಿರ್ಗತಿಕರಿಗೆ ಅನ್ನದಾನ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ

ಯುವವಾಹಿನಿ ಕಾಪು ತಾಲೂಕು ಘಟಕ: ನಾರಾಯಣ ಗುರು ಜಯಂತಿ ಪ್ರಯುಕ್ತ ನಿರ್ಗತಿಕರಿಗೆ ಅನ್ನದಾನ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ

ಕಾಪು: ಸಾಮಾಜಿಕ,ಶೈಕ್ಷಣಿಕ, ಧಾರ್ಮಿಕ ಚಟುವಟಿಕೆಗಳಲ್ಲಿ‌ ಮುಂಚೂಣಿಯಲ್ಲಿರುವ ಬಿಲ್ಲವ ಯುವಕ ಯುವತಿಯರ ಸಂಸ್ಥೆಯಾದ ಯುವವಾಹಿನಿ (ರಿ) ಕಾಪು ತಾಲೂಕು ಘಟಕ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜನ್ಮ ದಿನಾಚರಣೆಯ ಅಂಗವಾಗಿ ಅನಾಥರಿಗೆ , ನಿರ್ಗತಿಕರಿಗೆ ಅನ್ನದಾನ ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನ ದಿನಾಂಕ:25 ಅಗಸ್ಟ್ 2018 ನೇ ಶನಿವಾರ ಬೆಳಗ್ಗೆ 11 ಗಂಟೆಗೆ ಶಂಕರಪುರ ವಿಶ್ವಾಸದ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

16 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

16 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

17 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

18 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

18 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

18 hours ago