ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ವತಿಯಿಂದ ಅನುಷ್ಠಾನಗೊಳಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಅಥವಾ ಯುವ ಸಮಾಲೋಚಕಿ ಶ್ಯಾಮಲಾ ಕಿರಣ್ ಮೊ.ನಂ: 9902158073, ಕ್ಷೇತ್ರ ಸಂಪರ್ಕಾಧಿಕಾರಿ ಸುನೀಲ ಕುಮಾರ್ ಮೊ.ನಂ: 9110809886 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…