ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶವು ಹೊರಬಂದಿದ್ದು, ಮಂಜುನಾಥ್ ಹೆಚ್ಎಸ್ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಂಜುನಾಥ್ ಮತ್ತು ದೀಪಿಕಾ ರೆಡ್ಡಿ ನಡುವೆ ನಡೆದ ಕಠಿಣ ಪೈಪೋಟಿಯಲ್ಲಿ, ಮಂಜುನಾಥ್ 2,71,638 ಮತಗಳಿಂದ ಜಯಪ್ರದವಾಗಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.
ಮಂಜುನಾಥ್ ಅವರು 5,67,343 ಮತಗಳನ್ನು ಗಳಿಸಿದರೆ, ದೀಪಿಕಾ ರೆಡ್ಡಿ 2,95,705 ಮತಗಳನ್ನು ಪಡೆದಿದ್ದಾರೆ. ಮಂಜುನಾಥ್ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಬಲಿಗರಾಗಿದ್ದು, ತಮ್ಮ ಜಯವನ್ನು ಅವರೊಂದಿಗೆ ಹಂಚಿಕೊಂಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…