ಚನ್ನಪಟ್ಟಣ: “ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು” ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಯೋಗೀಶ್ವರ್ ಪರ ರೋಡ್ ಶೋ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ʼಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಈಗ ಅವರು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಅವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿʼ ಎಂದು ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…