ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಓರ್ವ ಆರೋಪಿ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…