Featured

ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ

ಇಸ್ಲಾಮಾಬಾದ್: ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನ, ” ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ. ಮಾತುಕತೆ ರದ್ದುಗೊಳಿಸುವುದಕ್ಕೆ ಭಾರತ ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲ. ಬಿಎಸ್ ಎಫ್ ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡವೇನು ಇಲ್ಲ” ಎಂದು ಪಾಕಿಸ್ತಾನ ಹೇಳಿದೆ.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕ್ ಬೆಂಬಲಿತ ಉಗ್ರರ ಸಮಸ್ಯೆ ಉಲ್ಬಣವಾಗುತ್ತಿದ್ದು, ಪೊಲೀಸರನ್ನು ಉಗ್ರರು ಹತ್ಯೆ ಮಾಡಿದ ಬೆನ್ನಲ್ಲೆ ಭಾರತ, ಪಾಕಿಸ್ತಾನದೊಂದಿಗಿನ ಮಾತುಕತೆಯನ್ನು ರದ್ದುಗೊಳಿಸಿತ್ತು. ಭಾರತ ಮಾತುಕತೆ ರದ್ದುಗೊಳಿಸುವುದಕ್ಕೆ ಕಾರಣ ಎಂದು ಹೇಳಲಾಗುತ್ತಿರುವ ಘಟನೆಗಳು, ಭಾರತ ಮಾತುಕತೆಗೆ ಒಪ್ಪಿಗೆ ಸೂಚಿಸುವ ಮುನ್ನವೇ ನಡೆದಿರುವ ಘಟನೆಗಳಾಗಿವೆ ಆದರೆಮ್ ಭಾರತ ಮತ್ತೊಮ್ಮೆ ಮಾತುಕತೆ ನಿರಾಕರಿಸುವ ಮೂಲಕ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ, ಇದರಿಂದ ಪಾಕಿಸ್ತಾನಕ್ಕೆ ತೀವ್ರ ಬೇಸರ ಉಂಟಾಗಿದೆ ಎಂದು ಪಾಕ್ ಸರ್ಕಾರ ಹೇಳಿದೆ.
Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago