ಉಡುಪಿ: ಕಳೆದ ಒಂದು ತಿಂಗಳಿನಿಂದ ಉಡುಪಿ ವಿಧಾನಸಭಾ ಕ್ಷೇತ್ರ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿ ಮಾಡುತ್ತಿದೆ. ಒಂದೆಡೆ ಪ್ರಮೋದ್ ಮಧ್ವರಾಜರ ಬಿಜೆಪಿ ಸೇರ್ಪಡೆಯ ಸುದ್ದಿಯಾದರೇ ಮತ್ತೊಂದೆಡೆ ಶಿರೂರು ಶ್ರೀಗಳು ಚುನಾವಣ ರಂಗಕ್ಕೆ ಇಳಿದಿರುವುದು. ಈಗ ಸಮಾಜಸೇವೆಯ ಮುಖಾಂತರ ಜನಮಾನಸರಾಗಿ ಆಟೋ ಚಾಲಕರಿಗೆ ಆಶ್ರಯದಾತನಾಗಿ ಹೆಸರು ಪಡೆದಿರುವ ಆಶ್ರಯದಾತ ರಮೇಶ್ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಒಟ್ಟಾರೆಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು ದಿಕೊಬ್ಬರಂತೆ ಹೊಸ ಮುಖಗಳು ಅಖಾಡಕ್ಕಿಳಿಯುತ್ತಿವೆ ಆದರೇ ಮತದಾರನ ಚಿತ್ತ ಯಾವಾ ಕಡೆ ಇದೆ ಎಂಬುದನ್ನ ಕಾದು ನೋಡಬೇಕಾಗಿದೆ.
ಸಮಾಜಸೇವೆಯಲ್ಲಿ ಕೀರ್ತಿಯನ್ನ ಪಡೆದಿರುವ ರಮೇಶ್ ಶೆಟ್ಟಿ ಈ ಬಾರಿ ಚುಣಾವಣ ಅಖಾಡಕ್ಕೆ ಇಳಿದಿರುವುದು ಅಭಿಮಾನಿಗಳಲ್ಲಿ ಸಂತಸ ಹೆಚ್ಚಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…