ರಕ್ತದಾನ ಎಂಬುದು ದೇವರ ಸೇವೆ ಮಾಡಿದಂತೆ ಗೀತಾಂಜಲಿ ಎಮ್.ಸುವರ್ಣ.vishwanews24

ಕಟಪಾಡಿ: ರಕ್ತನಿಧಿ ಉಡುಪಿ ಜಿಲ್ಲಾ‌ ಆಸ್ಪತ್ರೆ ಉಡುಪಿ,ಕುರ್ಕಾಲು ಯುವಕ ಮಂಡಲ ಹಾಗೂ ಲಯನ್ಸ್ ಕ್ಲಬ್ ಸುಭಾಸ್ ನಗರ ಹಾಗೂ ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆದಿತ್ಯವಾರ ಕುರ್ಕಾಲು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿ“ಕೊರೋನಾ ಎಂಬ ಮಹಮಾರಿ ಇಡೀ ಜಗತ್ತನ್ನು ಆವರಿಸಿರುವ ಸಮಯದಲ್ಲಿ ಯುವಕರ ತಂಡ ಕೊರೋನಾ ವಾರಿಯರ್ಸ್‌ ರೀತಿಯಲ್ಲಿ ರಕ್ತದಾನ‌ ಮಾಡುವ ಮೂಲಕ ದೇವರಿಗೆ ಪ್ರೀತಿ ಆಗುವ ರೀತಿಯಲ್ಲಿ ಮಹತ್ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ,ಲಾಕ್-ಡೌನ್ ಸಮಯದಲ್ಲಿ ಪ್ರೀತಿ ವಿಶ್ವಾಸ ಹೆಚ್ವಾಗಿದೆ ಒಬ್ಬರಿಗೊಬ್ಬರು ಪರಸ್ಪರ ಸಹಕರಿಸುವ ಮೂಲಕ ಮಾನವೀಯ ಕಾರ್ಯ ಮಾಡುತ್ತಿರುವುದು ಅಭಿನಂದನನೀಯ ಎಂದರು.”

ಡಾ.ವೀಣಾ  ಮಾತಾಡಿ ” ಉಡುಪಿ ಜಿಲ್ಲೆಯಲ್ಲಿ ರಕ್ತದ ಕೊರತೆ ಇದೆ ಎಂದ ಸಂಧರ್ಭದಲ್ಲಿ ಉಡುಪಿಯ ಜನತೆ ಮುಂದೆ ಬಂದು ರಕ್ತದಾನ‌ ಮಾಡುವ ಕಾರ್ಯ ಮಾಡಿದ್ದು ಇದೇ ವಿಚಾರವಾಗಿ ಕುರ್ಕಾಲು ಭಾಗದ ಯುವಕರು ಕೂಡ ಕೈ ಜೋಡಿಸಿದ್ದು ಅಭಿನಂದನೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಸುಭಾಸ್ ನಗರ ಅಧ್ಯಕ್ಷ ದೇವುಪುತ್ರ ಕೋಟ್ಯಾನ್ ,ದಿನಕರ ಶೆಟ್ಟಿ ಗೌರವಧ್ಯಕ್ಷರು ಯುವಕ ಮಂಡಲ‌ ಕುರ್ಕಾಲು, ಉಡುಪಿ ರಕ್ತನಿಧಿ ಮುಖ್ಯಸ್ಥೆ ಡಾ.ವೀಣಾ,ಕುರ್ಕಾಲು ಯುವಕ ಮಂಡಲ ಅಧ್ಯಕ್ಷ ಪ್ರವೀಣ್ ಕುರ್ಕಾಲು,ಉಪನ್ಯಾಸಕ‌ ವಿಶಾಕ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

ವಿಶ್ವನ್ಯೂಸ್24:9343846360

 

Vishwa News 24

Recent Posts

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – vishwanews24

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…

12 hours ago

BREAKING NEWS: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ – vishwanews24

BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…

13 hours ago

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  ಮುಂಬೈ: ಮುಂಬರುವ ಮುಂಗಾರು…

13 hours ago

ಮಂಗಳೂರು: ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಯುಟಿ ಖಾದರ್ – vishwanews24

ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…

13 hours ago

ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ : ಹೈಕೋರ್ಟ್ ನ್ಯಾಯಮೂರ್ತಿ – vishwanews24

ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…

13 hours ago

ನಾಳೆಯಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್‌ ; ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ರೋಚಕ ಪಯಣ – vishwanews24

ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ  ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…

14 hours ago