Featured

ರಕ್ಷಣಾ ಉತ್ಪಾದನೆಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸಬೇಕೆಂಬ ಖಾಸಗಿ ಕೈಗಾರಿಕೆಗಳ ದೀರ್ಘಕಾಲದ ಬೇಡಿಕೆಯನ್ನು ಕೊನೆಗೂ ಅಂಗೀಕರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ -Vishwanews24

ನವದೆಹಲಿ:ರಕ್ಷಣಾ ಉತ್ಪಾದನೆಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸಬೇಕೆಂಬ ಖಾಸಗಿ ಕೈಗಾರಿಕೆಗಳ ದೀರ್ಘಕಾಲದ ಬೇಡಿಕೆಯನ್ನು ಕೊನೆಗೂ ಅಂಗೀಕರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಖಾಸಗಿ ವಲಯಗಳಿಗೆ ಸರ್ಕಾರಗಳ ಪರೀಕ್ಷಾ ಸೌಲಭ್ಯಗಳನ್ನು ಶೀಘ್ರದಲ್ಲೇ ತೆರೆಯಲಾಗುವುದು ಎಂದು ಘೋಷಿಸಿದರು.

“ದೇಶೀಯ ಉತ್ಪಾದನೆಯಲ್ಲಿ ಭಾಗವಹಿಸುವವರ ಅಭಿಪ್ರಾಯಗಳನ್ನು ಪಡೆದ ನಂತರ ಸರ್ಕಾರದ ಪರೀಕ್ಷಾ ಸೌಲಭ್ಯಗಳನ್ನು ಖಾಸಗಿ ವಲಯಕ್ಕೆ ಒದಗಿಸುವ ಪ್ರಸ್ತಾಪವನ್ನು ನಾವು ಅನುಮೋದಿಸಿದ್ದೇವೆ” ಎಂದು ರಕ್ಷಣಾ ಸಚಿವರು ಹೇಳಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಏರ್ ಚೀಫ್ ಬಿಎಸ್ ಧನೋವಾ, ಮಿಗ್ 21 ಯುದ್ಧ ವಿಮಾನದ ಹಳೆಯ ಮತ್ತು ನವೀಕರಿಸದ ಆವೃತ್ತಿಗಳನ್ನು ಹಂತಹಂತವಾಗಿ ನಿಲ್ಲಿಸಲಿದ್ದೇವೆ ಎಂದು ಹೇಳಿದರು. “ಮಿಗ್ ಯುದ್ಧ ವಿಮಾನದ ಮೂಲ ಆವೃತ್ತಿಗಳನ್ನು ಈ ವರ್ಷದ ಡಿಸೆಂಬರ್ ವೇಳೆಗೆ ಸ್ಥಗಿತಗೊಳಿಸಲಾಗುವುದು” ಎಂದಿದ್ದಾರೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

12 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

15 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago