Featured

ರಕ್ಷಣಾ ಸಚಿವಾಲಯದಿಂದ ಧರ್ಮಸ್ಥಳಕ್ಕೆ ಬಂತು ಟಿ-565 ಯುದ್ಧ ಟ್ಯಾಂಕ್ – Vishwanews24

ರಕ್ಷಣಾ ಸಚಿವಾಲಯದಿಂದ ಧರ್ಮಸ್ಥಳಕ್ಕೆ ಬಂತು ಟಿ-565 ಯುದ್ಧ ಟ್ಯಾಂಕ್

ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದಲ್ಲಿರುವ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಯುದ್ಧ ಟ್ಯಾಂಕ್ ಕೊಡುಗೆಯಾಗಿ ನೀಡಲಾಗಿದೆ.

ಭಾರತೀಯ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಧರ್ಮಸ್ಥಳದ ಮಂಜೂಷಾ ವಸ್ತಸಂಗ್ರಹಾಲಯಕ್ಕೆ ಟಿ-565 ಯುದ್ಧ ಟ್ಯಾಂಕ್​ನ್ನು ರವಾನಿಸಲಾಗಿದೆ. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಟಿ-565 ಯುದ್ಧ ಟ್ಯಾಂಕ್ ಬಳಕೆಯಾಗಿದೆ. 1971ರ ಇಂಡೋ-ಪಾಕ್ ಯುದ್ಧ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಈ ಟ್ಯಾಂಕ್ ಭಾಗಿಯಾಗಿದೆ.

40 ಟನ್‌ಗಳಷ್ಟು ತೂಕ ಹೊಂದಿರುವ ಟಿ-565 ಯುದ್ಧ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲವಿದೆ. ಗಂಟೆಗೆ 51 ಕಿ.ಮೀ. ಗರಿಷ್ಠ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. 1968ರಲ್ಲಿ ಭಾರತೀಯ ಸೇನೆಗೆ ಈ ಟ್ಯಾಂಕ್ ಸೇರ್ಪಡೆಯಾಗಿದ್ದು, ಸೋವಿಯತ್ ಒಕ್ಕೂಟ ಸಿಬ್ಬಂದಿ ಇದನ್ನು ನಿರ್ಮಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

9 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

15 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago