ರಘುಪತಿ ಭಟ್ ಬಿಜೆಪಿಯ ಆಸ್ತಿ ಗೌರವಹಿತವಾಗಿ ನಾಮಪತ್ರ ವಾಪಸ್ ಪಡೆಯುವ ವಿಶ್ವಾಸವಿದೆ : ಬಿ ವೈ ರಾಘವೇಂದ್ರ
Bengaluru: ರಘುಪತಿ ಭಟ್ ಬಂಡಾಯ ಅಭ್ಯರ್ಥಿ ವಿಚಾರವಾಗಿ ಬಿ ವೈ ರಾಘವೇಂದ್ರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ” ಈ ಗೊಂದಲವನ್ನು ಸರಿ ಮಾಡಲು ರಾಜ್ಯಮಟ್ಟದ ನಾಯಕರು ಇದ್ದಾರೆ ಖಂಡಿತವಾಗಿ ಸರಿ ಮಾಡುತ್ತಾರೆಂಬ ಅತ್ಯಂತ ವಿಶ್ವಾಸ ಇದೆ. ಎಲ್ಲಾ ವಿಚಾರದಲ್ಲೂ ರಘುಪತಿ ಭಟ್ ಅವರನ್ನು ವಿಶ್ವಾಸ ಗಳಿಸಿ ವಾಪಸ್ ಪಡೆಯುವ ಪ್ರಯತ್ನ ಮಾಡುತ್ತಾರೆ .
ಎಂದು ನಮ್ಮ ಕಾರ್ಯಕರ್ತರಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ರಘುಪತಿ ಭಟ್ ಭಾರತೀಯ ಜನತಾ ಪಾರ್ಟಿಯ ಆಸ್ತಿ ಯಾವ ಬೆಲೆಯನ್ನು ತೆತ್ತಾದರೂ ಗೌರವಯುತವಾಗಿ ಅವರನ್ನು ಪಾರ್ಟಿಯಲ್ಲಿ ಉಳಿಸುವ ಪ್ರಯತ್ನವನ್ನು ಹಿರಿಯರು ಸಂಘಟನೆಯ ಮುಖಂಡರು ಮಾಡುತ್ತಾರೆ, ಅದರ ಅದರ ಮೇಲು ಮುಂದುವರೆದರೆ ವಿಧಿ ಅದನ್ನು ಎದುರಿಸುವ ತಾಕತ್ತು ಕೂಡ ಸಂಘಟನೆಗೆ ಇದೆ ಎಂದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…