Featured

ರಘುಪತಿ ಭಟ್ ಮನವೊಲಿಕೆಗೆ ರಾಜಾಹುಲಿ ಎಂಟ್ರಿ ಸಾಧ್ಯತೆ :ಮಾಹಿತಿ ಹೊರಬಿಟ್ಟ ಬಿಎಸ್ವೈ ಆಪ್ತ ಮೂಲ :vishwanews24

ರಘುಪತಿ ಭಟ್ ಮನವೊಲಿಕೆಗೆ ರಾಜಾಹುಲಿ ಎಂಟ್ರಿ ಸಾಧ್ಯತೆ :ಮಾಹಿತಿ ಹೊರಬಿಟ್ಟ ಬಿಎಸ್ವೈ ಆಪ್ತ ಮೂಲ :vishwanews24

ಬೆಂಗಳೂರು: ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯಿಂದ ಅನ್ಯಾಯವಾಗಿದೆ ಎಂಬ ವಿಚಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ ಬೆನ್ನಲ್ಲೆ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ರ‍್ಥಿ ರಘುಪತಿ ಭಟ್ ಅವರ ಮನವೊಲಿಕೆಗೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರು ಆಗಮಿಸುವ ಸಾಧ್ಯತೆ ಇದೆ ಎಂಬ ಮಾತು ಬಿ ಎಸ್ ವೈ ಅವರ ಆಪ್ತ ಮೂಲದಿಂದ ಹೊರ ಬಿದ್ದಿದೆ.

ಭಾರತೀಯ ಜನತಾ ಪರ‍್ಟಿಯಲ್ಲಿ ಸುಮಾರು ೩೦ ರ‍್ಷದಿಂದ ಕರ‍್ಯರ‍್ತರಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ತಪ್ಪಿದ್ದು ತದನಂತರ ರಘುಪತಿ ಭಟ್ ಅವರನ್ನ ವಿಧಾನಪರಿಷತ್ ಚುನಾವಣೆಯ ಅಭ್ರ‍್ಥಿಯನ್ನಾಗಿ ಮಾಡಬಹುದೆಂಬ ಕುತೂಹಲ ಕರ‍್ಯರ‍್ತರಲ್ಲೂ ಮೂಡಿತು . ಈ ಪ್ರಯುಕ್ತ ರಘುಪತಿ ಭಟ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಾವಣೆಯನ್ನು ಕೂಡ ಮಾಡಿದ್ದರು ಆದರೆ ಕಡೆ ಕ್ಷಣದಲ್ಲಿ ಭಾರತೀಯ ಜನತಾ ಪರ‍್ಟಿ ಶಿವಮೊಗ್ಗ ಮೂಲದ ಡಾ.ಧನಂಜಯ ರ‍್ಜಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡ ರಘುಪತಿ ಭಟ್ ಅವರು ಭಾರತೀಯ ಜನತಾ ಪರ‍್ಟಿಯ ವಿರುದ್ಧ ಬಂಡಾಯ ಅಭ್ರ‍್ಥಿಯಾಗಿ ಇಂದು ಸುಮಾರು ಐನ್ನೂರಕ್ಕೂ ಅಧಿಕ ಅಭಿಮಾನಿಗಳೊಂದಿಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.


ನಾಮಪತ್ರ ವಾಪಸ್ ಪಡೆಯಲು ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ ರಘುಪತಿ ಭಟ್ ಅವರ ಮನವೊಲಿಕೆಗೆ ಭಾರತೀಯ ಜನತಾ ಪರ‍್ಟಿಯ ಮಾಜಿ ರಾಜ್ಯಾಧ್ಯಕ್ಷರು ನಿಕಟ ಪರ‍್ವ ಮುಖ್ಯಮಂತ್ರಿಗಳು ಹಿರಿಯ ನಾಯಕರು ಆಗಿರುವ ಬಿಎಸ್ ಯಡಿಯೂರಪ್ಪನವರು ಭಟ್ ಅವರನ್ನ ಭೇಟಿಯಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಲಿದ್ದಾರೆ ಎಂಬ ಮಾಹಿತಿ ಸದ್ಯ ಹೊರಬಿದ್ದಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago