ಬೆಂಗಳೂರು: ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯಿಂದ ಅನ್ಯಾಯವಾಗಿದೆ ಎಂಬ ವಿಚಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ ಬೆನ್ನಲ್ಲೆ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ರ‍್ಥಿ ರಘುಪತಿ ಭಟ್ ಅವರ ಮನವೊಲಿಕೆಗೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರು ಆಗಮಿಸುವ ಸಾಧ್ಯತೆ ಇದೆ ಎಂಬ ಮಾತು ಬಿ ಎಸ್ ವೈ ಅವರ ಆಪ್ತ ಮೂಲದಿಂದ ಹೊರ ಬಿದ್ದಿದೆ.
ಭಾರತೀಯ ಜನತಾ ಪರ‍್ಟಿಯಲ್ಲಿ ಸುಮಾರು ೩೦ ರ‍್ಷದಿಂದ ಕರ‍್ಯರ‍್ತರಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ತಪ್ಪಿದ್ದು ತದನಂತರ ರಘುಪತಿ ಭಟ್ ಅವರನ್ನ ವಿಧಾನಪರಿಷತ್ ಚುನಾವಣೆಯ ಅಭ್ರ‍್ಥಿಯನ್ನಾಗಿ ಮಾಡಬಹುದೆಂಬ ಕುತೂಹಲ ಕರ‍್ಯರ‍್ತರಲ್ಲೂ ಮೂಡಿತು . ಈ ಪ್ರಯುಕ್ತ ರಘುಪತಿ ಭಟ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಾವಣೆಯನ್ನು ಕೂಡ ಮಾಡಿದ್ದರು ಆದರೆ ಕಡೆ ಕ್ಷಣದಲ್ಲಿ ಭಾರತೀಯ ಜನತಾ ಪರ‍್ಟಿ ಶಿವಮೊಗ್ಗ ಮೂಲದ ಡಾ.ಧನಂಜಯ ರ‍್ಜಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡ ರಘುಪತಿ ಭಟ್ ಅವರು ಭಾರತೀಯ ಜನತಾ ಪರ‍್ಟಿಯ ವಿರುದ್ಧ ಬಂಡಾಯ ಅಭ್ರ‍್ಥಿಯಾಗಿ ಇಂದು ಸುಮಾರು ಐನ್ನೂರಕ್ಕೂ ಅಧಿಕ ಅಭಿಮಾನಿಗಳೊಂದಿಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ವಾಪಸ್ ಪಡೆಯಲು ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ ರಘುಪತಿ ಭಟ್ ಅವರ ಮನವೊಲಿಕೆಗೆ ಭಾರತೀಯ ಜನತಾ ಪರ‍್ಟಿಯ ಮಾಜಿ ರಾಜ್ಯಾಧ್ಯಕ್ಷರು ನಿಕಟ ಪರ‍್ವ ಮುಖ್ಯಮಂತ್ರಿಗಳು ಹಿರಿಯ ನಾಯಕರು ಆಗಿರುವ ಬಿಎಸ್ ಯಡಿಯೂರಪ್ಪನವರು ಭಟ್ ಅವರನ್ನ ಭೇಟಿಯಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಲಿದ್ದಾರೆ ಎಂಬ ಮಾಹಿತಿ ಸದ್ಯ ಹೊರಬಿದ್ದಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…