Featured

ರಜತ ಉಡುಪಿ : ಜ. 20 ರಿಂದ 22 ರ ವರೆಗೆ ಮಲ್ಪೆ ಬೀಚ್ ಉತ್ಸವ  – Vishwanews24

ರಜತ ಉಡುಪಿ-ಜ. 20 ರಿಂದ 22 ರ ವರೆಗೆ ಮಲ್ಪೆ ಬೀಚ್ ಉತ್ಸವ

ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮವು ಜನವರಿ 20 ರಿಂದ 22 ರ ವರೆಗೆ ಮಲ್ಪೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತç ಇಲಾಖೆ ಸಚಿವ ಆನಂದ್ ಸಿಂಗ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ. ವೈ ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್ ಮತ್ತು ಬಿ.ಎಂ ಸುಕುಮಾರ್ ಶೆಟ್ಟಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿçÃಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚಣಿಲ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಮತ್ತಿತರರು ಭಾಗವಹಿಸಲಿರುವರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

2 hours ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

2 hours ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

2 hours ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

2 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago