Featured

ರಜನಿಕಾಂತ್ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದದ್ದು ನನಗೆ ನಿರಾಶೆಯಾಗಿದೆ: ಕಮಲ್ ಹಾಸನ್ -Vishwanews24

ರಜನಿಕಾಂತ್ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದದ್ದು ನನಗೆ ನಿರಾಶೆಯಾಗಿದೆ: ಕಮಲ್ ಹಾಸನ್ -Vishwanews24

ಚೆನ್ನೈ: ರಜನಿಕಾಂತ್ ಅವರು ಅನಾರೋಗ್ಯ ಹಿನ್ನೆಲೆ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರಿಂದ ನನಗೂ ನಿರಾಶೆಯಾಗಿದೆ ಎಂದು ಮಕ್ಕಳ್ ನೀಧಿ ಮಯ್ಯಮ್ ಪಕ್ಷದ (ಎಂಎನ್‌ಎಂ) ಮುಖ್ಯಸ್ಥ ಕಮಲ್ ಹಾಸನ್ ಬೇಸರ ಹೊರಹಾಕಿದ್ದಾರೆ.

ಅಧಿಕ ರಕ್ತದೊತ್ತಡದಿಂದ ಹೈದರಾಬಾದ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೂಪರ್ ಸ್ಟಾರ್​ ರಜನಿಕಾಂತ್, ಆಸ್ಪತ್ರೆಯಿಂದ ಬಿಡುಗಡೆಯಾದ ಮರು ದಿನ ರಾಜಕೀಯ ಪಕ್ಷ ಸ್ಥಾಪನೆಯ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ.

ನನ್ನ ಚುನಾವಣಾ ಪ್ರಚಾರದ ನಂತರ ನಾನು ಮತ್ತೆ ರಜನಿಕಾಂತ್ ಅವರನ್ನು ಭೇಟಿಯಾಗುತ್ತೇನೆ. ಅವರ ಅಭಿಮಾನಿಗಳಂತೆ ನನಗೂ ನಿರಾಶೆಯಾಗಿದೆ. ಆದರೆ ಅವರ ಆರೋಗ್ಯ ಮುಖ್ಯವಾಗಿದೆ. ಅವರು ಆರೋಗ್ಯವಾಗಿರಬೇಕು ಮತ್ತು ಚೆನ್ನಾಗಿರಬೇಕು ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

42 minutes ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

56 minutes ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 hour ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

23 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago