ಚೆನ್ನೈ: ರಜನಿಕಾಂತ್ ಅವರು ಅನಾರೋಗ್ಯ ಹಿನ್ನೆಲೆ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರಿಂದ ನನಗೂ ನಿರಾಶೆಯಾಗಿದೆ ಎಂದು ಮಕ್ಕಳ್ ನೀಧಿ ಮಯ್ಯಮ್ ಪಕ್ಷದ (ಎಂಎನ್‌ಎಂ) ಮುಖ್ಯಸ್ಥ ಕಮಲ್ ಹಾಸನ್ ಬೇಸರ ಹೊರಹಾಕಿದ್ದಾರೆ.
ಅಧಿಕ ರಕ್ತದೊತ್ತಡದಿಂದ ಹೈದರಾಬಾದ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೂಪರ್ ಸ್ಟಾರ್ ರಜನಿಕಾಂತ್, ಆಸ್ಪತ್ರೆಯಿಂದ ಬಿಡುಗಡೆಯಾದ ಮರು ದಿನ ರಾಜಕೀಯ ಪಕ್ಷ ಸ್ಥಾಪನೆಯ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ.
ನನ್ನ ಚುನಾವಣಾ ಪ್ರಚಾರದ ನಂತರ ನಾನು ಮತ್ತೆ ರಜನಿಕಾಂತ್ ಅವರನ್ನು ಭೇಟಿಯಾಗುತ್ತೇನೆ. ಅವರ ಅಭಿಮಾನಿಗಳಂತೆ ನನಗೂ ನಿರಾಶೆಯಾಗಿದೆ. ಆದರೆ ಅವರ ಆರೋಗ್ಯ ಮುಖ್ಯವಾಗಿದೆ. ಅವರು ಆರೋಗ್ಯವಾಗಿರಬೇಕು ಮತ್ತು ಚೆನ್ನಾಗಿರಬೇಕು ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…