Featured

ರನ್ಯಾರಾವ್ ಕೇಸ್‌ : ತನಿಖೆ ಮುಗಿಯುವ ತನಕ ಬಿಜೆಪಿಯವರು ಕಾಯಬೇಕು : ಸತೀಶ್ ಜಾರಕಿಹೊಳಿ – vishwanews24

ರನ್ಯಾ ರಾವ್ ಕೇಸ್‌  : ಯಾವ ಸಚಿವರು ಇದ್ದಾರೆ ಎಂದು ಬಿಜೆಪಿಯವರು ಹೆಸರು ಹೇಳಲಿ  : ಸತೀಶ್ ಜಾರಕಿಹೊಳಿ

ಬೆಂಗಳೂರು: ರನ್ಯಾರಾವ್ ಕೇಸ್‌ನ ತನಿಖೆ ಮುಗಿಯುವ ತನಕ ಕಾಯಬೇಕು. ಯಾವ ಸಚಿವರು ಇದ್ದಾರೆ ಎಂದು ಬಿಜೆಪಿ ಅವರು ಹೆಸರು ಹೇಳಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಸಿಬಿಐ ತನಿಖೆ ನಡೆಯುತ್ತಿದೆ, ಕಾಯಬೇಕು. ಏರ್‌ಪೋರ್ಟ್ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತೆ. ಅದು ಕೇಂದ್ರ ಸರ್ಕಾರದ ಜವಾಬ್ದಾರಿ. ಸಚಿವರ ಬಗ್ಗೆ ಮಾತನಾಡಿದರೆ ಏಕೆ ಡ್ಯಾಮೇಜ್ ಆಗುತ್ತೆ? ಅವರ ಹೆಸರು ಹೇಳಲಿ ಎಂದು ಸವಾಲೆಸಗಿದರು.

Vishwa News 24

Recent Posts

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

24 minutes ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

45 minutes ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

54 minutes ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

1 hour ago

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24

ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ  ಅವರಿಗೆ…

1 hour ago

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…

2 hours ago