ಬೆಂಗಳೂರು: ರನ್ಯಾ ಮದುವೆಗೆ ಪರಮೇಶ್ವರ್ 15- 20 ಲಕ್ಷ ರೂ. ಗಿಫ್ಟ್ ಕೊಟ್ಟಿರಬಹುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪರಮೇಶ್ವರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಅವರು, ರನ್ಯಾಗೆ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ. ಆಕೆಯ ಮದುವೆಗೆ ಗಿಫ್ಟ್ ಮಾಡಿರಬಹುದು. ನಾನು ಅವರ ಬಳಿ ಮಾತಾಡಿದ್ದೇನೆ ಎಂದಿದ್ದಾರೆ.
ಪರಮೇಶ್ವರ್ ಆರೋಗ್ಯವಾಗಿದ್ದು, ಕ್ಯಾಬಿನೆಟ್‌ಗೆ ಬರುತ್ತಾರೆ. ಅವರ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಅವರು ಗೌರವಾನ್ವಿತ ವ್ಯಕ್ತಿ, ನಾನು ಅವರ ಜೊತೆ ಇರುತ್ತೇನೆ. ಇನ್ನೂ, ರನ್ಯಾ ತಪ್ಪು ಮಾಡಿದ್ರೆ ಕ್ರಮ ಆಗಲಿ ಎಂದಿದ್ದಾರೆ.
ಇಡಿ ದಾಳಿ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬುಧವಾರ ಸುದ್ದಿಗೋಷ್ಠಿ ನಡೆಸಿ, ರನ್ಯಾರಾವ್ ವಿದೇಶದಿಂದ ಚಿನ್ನ ತಂದು ಹಲವು ಪ್ರಮುಖರಿಗೆ ನೀಡಿರುವ ಮಾಹಿತಿಯಿದೆ. ಈ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೂಡಿಕೆ ಮಾಡುತ್ತಿದ್ದ ಬಗ್ಗೆ ಇಡಿ ಮಾಹಿತಿ ಸಂಗ್ರಹಿಸಿರಬಹುದು ಎಂದು ಆರೋಪಿಸಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…