ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಾಬೀತು : ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ – vishwanews24
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಾಬೀತು : ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದ್ದು, ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಿದ್ದ ಡಿಆರ್ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಾಟ ಮಾಡಿರೋದು ಪ್ರಕರಣದ ತನಿಖೆಯ ವೇಳೆ ಸಾಬೀತಾಗಿದೆ.
ಈಗಾಗಲೇ 5 ಜನ ಆರೋಪಿಗಳಿಗೂ ಕೂಡ ಡಿಆರ್ಐ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಕೇವಲ ರನ್ಯಾ ರಾವ್ 102 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮ ಮಾಡಿದ್ದಾರೆ ಅನ್ನೋದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಯಾರು ಕಾಂಗ್ರೆಸ್ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್ – vishwanews24
ಇನ್ನುಳಿದ ನಾಲ್ವರು ಆರೋಪಿಗಳಿಗೂ ಕೂಡ ಪ್ರತ್ಯೇಕ ಶೋಕಾಸ್ ನೋಟಿಸ್ ನೀಡಲಾಗಿತ್ತು. ಈಗ ಪ್ರಕರಣ ಕೊನೆಯ ಹಂತಕ್ಕೆ ತಲುಪಿದ್ದು ದೋಷಾರೋಪ ಪಟ್ಟಿ ಸಲ್ಲಿಸಲು ತಯಾರಿ ನಡೆದಿದೆ.
