Featured

ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು – vishwanews24

ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ  ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಐದು ತಿಂಗಳ ಹಿಂದೆ, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಆಪರೇಷನ್ ಸಿಂಧೂರ ನಡೆಸಿತು. ಇದೇ ವಾಯುನೆಲೆಯಿಂದ ರಫೇಲ್‌ಗಳು ಗಡಿಯುದ್ದಕ್ಕೂ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡುವ ಕಾರ್ಯಾಚರಣೆ ನಡೆಸಿದ್ದವು. ಆ ಮೂಲಕ ಭಾರತವು ಭಯೋತ್ಪಾದನಾ ವಿರೋಧಿ ಸಂದೇಶ ರವಾನಿಸಿತ್ತು.

ಮುರ್ಮು ಅವರು ಯುದ್ಧ ವಿಮಾನದಲ್ಲಿ ನಡೆಸುತ್ತಿರುವ ಎರಡನೇ ಹಾರಾಟ ಇದು. ಭಾರತದ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ 2023ರ ಏಪ್ರಿಲ್ 8 ರಂದು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಜೆಟ್‌ನಲ್ಲಿ ಮುರ್ಮು ಹಾರಾಟ ನಡೆಸಿದ್ದರು. ಹೀಗೆ ಹಾರಾಟ ನಡೆಸಿದ ಮೂರನೇ ರಾಷ್ಟ್ರಪತಿ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಂಡರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago