ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಐದು ತಿಂಗಳ ಹಿಂದೆ, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಆಪರೇಷನ್ ಸಿಂಧೂರ ನಡೆಸಿತು. ಇದೇ ವಾಯುನೆಲೆಯಿಂದ ರಫೇಲ್‌ಗಳು ಗಡಿಯುದ್ದಕ್ಕೂ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡುವ ಕಾರ್ಯಾಚರಣೆ ನಡೆಸಿದ್ದವು. ಆ ಮೂಲಕ ಭಾರತವು ಭಯೋತ್ಪಾದನಾ ವಿರೋಧಿ ಸಂದೇಶ ರವಾನಿಸಿತ್ತು.
ಮುರ್ಮು ಅವರು ಯುದ್ಧ ವಿಮಾನದಲ್ಲಿ ನಡೆಸುತ್ತಿರುವ ಎರಡನೇ ಹಾರಾಟ ಇದು. ಭಾರತದ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ 2023ರ ಏಪ್ರಿಲ್ 8 ರಂದು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಜೆಟ್‌ನಲ್ಲಿ ಮುರ್ಮು ಹಾರಾಟ ನಡೆಸಿದ್ದರು. ಹೀಗೆ ಹಾರಾಟ ನಡೆಸಿದ ಮೂರನೇ ರಾಷ್ಟ್ರಪತಿ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಂಡರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…