ಧಾರವಾಡ,: “ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಯ ಪ್ರಚಾರಕ್ಕೆ ಬರುತ್ತಾರೆ” ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ಬರಲಿದ್ದಾರೆ. ಅಂಗಡಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಮಂಗಲಾ ಅವರು ನಾಲ್ಕು ಲಕ್ಷ ಮತಗಳಿಂದ ಜಯ ಗಳಿಸಲಿದ್ದಾರೆ” ಎಂದಿದ್ದಾರೆ.
ಚುನಾವಣೆ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ಹಿನ್ನೆಲೆ ಅವರಿಗೆ ಪ್ರಚಾರಕ್ಕೆ ಬರಲು ಆಗಿಲ್ಲ. ಈ ಬಗ್ಗೆ ಅವರೊಂದಿಗೆ ನಾನೇ ಮಾತನಾಡಿದ್ದು, ಬೆಳಗಾವಿ ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…