Featured

ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲು ಮಾಡಿಕೊಳ್ಳಬೇಕು : ಸಿದ್ದರಾಮಯ್ಯ ಆಗ್ರಹ -Vishwanews24

ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲು ಮಾಡಿಕೊಳ್ಳಬೇಕು : ಸಿದ್ದರಾಮಯ್ಯ ಆಗ್ರಹ -Vishwanews24

ಕಲಬುರಗಿ : ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣವೆಂದು ಅರ್ಟಿಲ್ 376ರ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜಾರಕಿಹೊಳಿ ಪ್ರಕರಣದಲ್ಲಿ ಎಫ್ ಐಆರ್ ದಾಖಲು ಮಾಡುವಂತೆ ಮೊದಲೇ ಆಗ್ರಹಿಸಿದ್ದೆ. ಆದರೆ ಈಗ ಯುವತಿ ಪದೇ ಪದೇ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಈ ಪ್ರಕರಣ ಎಸ್ ಐಟಿಯಿಂದ ಸರಿಯಾಗಿ ತನಿಖೆ ಆಗುತ್ತದೆ ಎನ್ನುವ ಭರವಸೆ ನನಗಿಲ್ಲ ಆದ್ದರಿಂದ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದಾರೆ.

ಯುವತಿ ನಿರ್ಭಯವಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿ, ಪ್ರಕರಣದ ತನಿಖೆ ಸರಿಯಾಗಿ ಮತ್ತು ನ್ಯಾಯ ಸಮ್ಮತ ರೀತಿಯಲ್ಲಿ ಆಗಬೇಕು. ಸತ್ಯ ಹೊರಬರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪಡುಬಿದ್ರಿ : ನಡ್ಸಾಲಿನಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕಕ್ಕೆ ವಿರೋಧ ; ಕಾಮಗಾರಿ ತಾತ್ಕಾಲಿಕ ಸ್ಥಗಿತ -Vishwanews24

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

9 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

13 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

15 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

16 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

17 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

17 hours ago