ಬೆಂಗಳೂರು : ಎಸ್‌ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ಎಸ್‌ಐಟಿ ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆಯಲ್ಲಿ ನಾನು ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡೋದಿಲ್ಲ. ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ : ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್ ಬೆಂಬಲಿತ ವಿಷ್ಣುಕುಮಾರ್ ಜಯ -Vishwanews24
ಇಂದು ಸಿಡಿ ಲೇಡಿಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿರುವಂತ ಎಸ್‌ಐಟಿ ಅಧಿಕಾರಿಗಳು, ಆಕೆಯನ್ನು ಮೆಡಿಕಲ್ ಚೆಕಪ್ ಮಾಡಿಸಲಿದ್ದಾರೆ. ಮತ್ತೊಂದೆಡೆ ಎಸ್‌ಐಟಿ ಪೊಲೀಸರು ಸಂತ್ರಸ್ತ ವೀಡಿಯೋ ರಿಲೀಸ್ ಮಾಡಿರುವುದಾಗಿ ಸಂತ್ರಸ್ತೆ ಪರ ವಕೀಲ ಜಗದೀಶ್ ಫೇಸ್ ಬುಕ್ ವೀಡಿಯೋದಲ್ಲಿ ಕಿಡಿಕಾರಿದ್ದಾರೆ.
ಇದರ ಮಧ್ಯೆ ಪ್ರಕರಣ ಕುರಿತಂತೆ ಮಾತನಾಡಿರುವಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಎಸ್‌ಐಟಿ ಪೊಲೀಸರು ಕಾನೂನು ಬದ್ಧವಾಗಿ ತನಿಖೆ ನಡೆಸುತ್ತಿದ್ದಾರೆ. ಎಸ್‌ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೂಡ ನೀಡಲಾಗಿದೆ. ಅವರ ಕೆಲಸದಲ್ಲಿ ತಾನು ಮಧ್ಯಪ್ರವೇಶಿಸೋದಿಲ್ಲ. ಕಾಂಗ್ರೆಸ್ ಮೇಟಿ ಪ್ರಕರಣದಲ್ಲಿ ನಡೆದುಕೊಂಡಿದ್ದು ಗೊತ್ತಿದೆ. ಎಫ್‌ಐಆರ್ ಕೂಡ ದಾಖಲಿಸದೇ ಸಿಐಡಿ ಮೂಲಕ ತನಿಖೆ ನಡೆಸಿ, ಕ್ಲೀನ್ ಚಿಟ್ ಕೊಟ್ಟಿತ್ತು. ಇಂತಹ ಕಾಂಗ್ರೆಸ್ ಗೆ ಈ ಪ್ರಕರಣದ ಬಗ್ಗೆ ಮಾತನಾಡುವಂತ ನೈತಿಕ ಹಕ್ಕಿಲ್ಲ ಎಂಬುದಾಗಿ ಕಿಡಿಕಾರಿದರು.
ಇದನ್ನೂ ಓದಿ :ಮಂಗಳೂರು:ಎ.1 ರಿಂದ ಕರಾವಳಿಯ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್ ದರ ಏರಿಕೆ -Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…