Featured

ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ : ಬಸವರಾಜ ಬೊಮ್ಮಾಯಿ -Vishwanews24

ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ : ಬಸವರಾಜ ಬೊಮ್ಮಾಯಿ -Vishwanews24

ಬೆಂಗಳೂರು : ಎಸ್‌ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ಎಸ್‌ಐಟಿ ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಸ್‌ಐಟಿ ತನಿಖೆಯಲ್ಲಿ ನಾನು ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡೋದಿಲ್ಲ. ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ : ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಇಂದು ಸಿಡಿ ಲೇಡಿಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿರುವಂತ ಎಸ್‌ಐಟಿ ಅಧಿಕಾರಿಗಳು, ಆಕೆಯನ್ನು ಮೆಡಿಕಲ್ ಚೆಕಪ್ ಮಾಡಿಸಲಿದ್ದಾರೆ. ಮತ್ತೊಂದೆಡೆ ಎಸ್‌ಐಟಿ ಪೊಲೀಸರು ಸಂತ್ರಸ್ತ ವೀಡಿಯೋ ರಿಲೀಸ್ ಮಾಡಿರುವುದಾಗಿ ಸಂತ್ರಸ್ತೆ ಪರ ವಕೀಲ ಜಗದೀಶ್ ಫೇಸ್ ಬುಕ್ ವೀಡಿಯೋದಲ್ಲಿ ಕಿಡಿಕಾರಿದ್ದಾರೆ.

ಇದರ ಮಧ್ಯೆ ಪ್ರಕರಣ ಕುರಿತಂತೆ ಮಾತನಾಡಿರುವಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಎಸ್‌ಐಟಿ ಪೊಲೀಸರು ಕಾನೂನು ಬದ್ಧವಾಗಿ ತನಿಖೆ ನಡೆಸುತ್ತಿದ್ದಾರೆ. ಎಸ್‌ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೂಡ ನೀಡಲಾಗಿದೆ. ಅವರ ಕೆಲಸದಲ್ಲಿ ತಾನು ಮಧ್ಯಪ್ರವೇಶಿಸೋದಿಲ್ಲ. ಕಾಂಗ್ರೆಸ್ ಮೇಟಿ ಪ್ರಕರಣದಲ್ಲಿ ನಡೆದುಕೊಂಡಿದ್ದು ಗೊತ್ತಿದೆ. ಎಫ್‌ಐಆರ್ ಕೂಡ ದಾಖಲಿಸದೇ ಸಿಐಡಿ ಮೂಲಕ ತನಿಖೆ ನಡೆಸಿ, ಕ್ಲೀನ್ ಚಿಟ್ ಕೊಟ್ಟಿತ್ತು. ಇಂತಹ ಕಾಂಗ್ರೆಸ್ ಗೆ ಈ ಪ್ರಕರಣದ ಬಗ್ಗೆ ಮಾತನಾಡುವಂತ ನೈತಿಕ ಹಕ್ಕಿಲ್ಲ ಎಂಬುದಾಗಿ ಕಿಡಿಕಾರಿದರು.

ಇದನ್ನೂ ಓದಿ :ಮಂಗಳೂರು:ಎ.1 ರಿಂದ ಕರಾವಳಿಯ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್‌ ದರ ಏರಿಕೆ -Vishwanews24

 

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

11 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

20 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

20 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

20 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

20 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago