ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ -Vishwanews24
ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ -Vishwanews24
ಗೋಕಾಕ್ : ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲಾಗಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಗೋಕಾಕ್ ನಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ.
ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಅಶೋಕ್ ಪೂಜಾರಿ ನೇತೃತ್ವದಲ್ಲಿ ಗೋಕಾಕ್ ನ ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ.
ಜೆಡಿಎಸ್ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ವಿರುದ್ಧ ದಿಕ್ಕಾರ ಕೂಗಿ, ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ನೀಡಬೇಕೆಂದು ಘೋಷಣೆ ಕೂಗಿದ್ದಾರೆ.
