ರಾಮನಗರ: ಬಿಜೆಪಿ ಮುಖಂಡ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ ಎಂಬ ಆರೋಪ ಹೊರಿಸಿರುವ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜೀವಭಯ ಕಾಡುತ್ತಿರುವ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಬರುವುದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ದ ಸಿಡಿ ಬಿಡುಗಡೆ ಹಾಗೂ ಪೊಲೀಸರಿಗೆ ದೂರು ಸಲ್ಲಿಸಿದ ಬಳಿಕ ದೂರು ನೀಡಿದ ಬಳಿಕ ಬೆದರಿಕೆ ಕರೆಗಳು ಜಾಸ್ತಿಯಾಗುತ್ತಿದೆ ಹೀಗಾಗಿ ನನಗೆ ಭದ್ರತೆ ಇಲ್ಲದೇ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗುವುದಿಲ್ಲ. ಎಂದು ಪತ್ರ ಮುಖೇನ ತಿಳಿಸಿದ್ದಾರೆ.
ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ರಾಮನಗರ ಎಸ್ಪಿ ಗಿರೀಶ್ಗೆ ದೂರು ಸಲ್ಲಿಸಿದ್ದು, ರಮೇಶ್ ಬೆಂಬಲಿಗರು ನನ್ನ ಮನೆಯ ಸುತ್ತ ಮುತ್ತ ಓಡಾಡುತ್ತಿದ್ದಾರೆ. ನನಗೆ ಜೀವಭಯವಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ದೂರಿಗೆ ಸ್ಪಂದಿಸಿ ಅವರ ಕನಕಪುರದ ನಿವಾಸಕ್ಕೆ ಭದ್ರತೆ ನೀಡಿದ್ದಾರೆ. ದಿನೇಶ್ ಕಲ್ಲಹಳ್ಳಿ ಮಾರ್ಚ್ 9ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…