Featured

ರಮೇಶ್ ಜಾರಕೊಹೊಳಿ ಅವರನ್ನು ಬಂಧಿಸುವಂತೆ ಕಾಂಗ್ರೆಸ್‌ ಪ್ರತಿಭಟನೆ : ಮಿಥುನ್‌ ರೈ, ನಲಪಾಡ್ ‌ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ -Vishwanews24

ರಮೇಶ್ ಜಾರಕೊಹೊಳಿ ಅವರನ್ನು ಬಂಧಿಸುವಂತೆ ಕಾಂಗ್ರೆಸ್‌ ಪ್ರತಿಭಟನೆ : ಮಿಥುನ್‌ ರೈ, ನಲಪಾಡ್ ‌ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ -Vishwanews24

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕೊಹೊಳಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ನಲಪಾಡ್, ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರತಿಭಟನೆಗೂ ಮುನ್ನ ಮಾತನಾಡಿದ್ದ ನಲಪಾಡ್‌, “ಸಾಮಾನ್ಯ ವ್ಯಕ್ತಿ ಈ ರೀತಿ ಮಾಡಿದ್ದರೆ, ‌ಈ ವೇಳೆಗಾಗಲೇ ಆತನ ಬಂಧನವಾಗುತ್ತಿತ್ತು. ಆದರೆ, 24 ದಿನ ಕಳೆದರೂ ರಮೇಶ್‌ ಜಾರಕಿಹೊಳಿ ಅವರನ್ನು ಏಕೆ ಬಂಧಿಸಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಡಿಕೆಶಿ ಅವರಿಗೆ ಹೇಗೆ ಮಾಡಿದ್ದೀರಿ ಅದೇ ರೀತಿ ನಾವು ಕೂಡಾ ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಪಶ್ಚಿಮ ಬಂಗಾಳದಲ್ಲಿ ಈ ಬಾರಿ 200 ಕ್ಕೂ ಅಧಿಕ ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ : ಅಮಿತ್ ಶಾ -Vishwanews24

ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯ ಬಳಿ ಯುವ ಕಾಂಗ್ರೆಸ್ ಮುಖಂಡ ನಲಪಾಡ್, ಮಿಥುನ್ ರೈ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನ ನಡೆಸುತ್ತಿದ್ದು, ಈ ಸಂದರ್ಭ ಬೈಕ್‌ ರ್‍ಯಾಲಿ ಮುಖೇನ ಆಗಮಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ಠಾಣೆಯೊಳಗೆ ನುಗ್ಗಲು ಯತ್ನಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್‌ ಠಾಣೆಯ ಎದುರು ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮೊಹಮ್ಮದ್ ನಲಪಾಡ್, ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ :ಸಿಡಿ ಪ್ರಕರಣ : ಸಂತ್ರಸ್ತೆ ಬಂದು ದೂರು ನೀಡುವವರೆಗೂ ಯಾರನ್ನೂ ಬಂಧಿಸಲು ಆಗಲ್ಲ: ಪ್ರಹ್ಲಾದ್‌ ಜೋಶಿ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

21 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago