Featured

ರವಿ ಡಿ ಚನ್ನಣ್ಣವರ್ ಸೇರಿ 10 ಐಪಿಎಸ್ ಹಾಗೂ 2 ಐಎಎಸ್ ಅಧಿಕಾರಿಗಳ ವರ್ಗಾವಣೆ -Vishwanews24

ಬೆಂಗಳೂರು :  ಖಡಕ್​​ ಅಧಿಕಾರಿ ಅಂತ ಖ್ಯಾತಿ ಪಡೆದಿರುವ ರವಿ ಡಿ ಚೆನ್ನಣ್ಣನವರ್​​ ಸೇರಿ 10 ಮಂದಿ ಐಪಿಎಸ್ ಅಧಿಕಾರಿಗಳು ಹಾಗೂ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯಾದ 10 ಐಪಿಎಸ್ ಅಧಿಕಾರಿಗಳು

ಡಾ.ಎ.ಪರಶಿವಮೂರ್ತಿ-ಹೆಚ್ಚುವರಿ ಆಯುಕ್ತರು,

ಸಿಸಿಬಿ, 2.ಡಾ.ಎಂ.ಅಬ್ದುಲ್ ಸಲೀಂ-ಎಡಿಜಿಪಿ, ಆಡಳಿತ ವಿಭಾಗ

.ಡಾ.ಪಿ.ಎಸ್.ಹರ್ಷ-ಮಂಗಳೂರು ನಗರ ಪೊಲೀಸ್ ಆಯುಕ್ತ

ಬಿ.ಆರ್.ರವಿಕಾಂತೇಗೌಡ-ಜಂಟಿ ಆಯುಕ್ತರು, ಟ್ರಾಫಿಕ್ ವಿಭಾಗ

.ರವಿ ಡಿ.ಚನ್ನಣ್ಣನವರ್​-SP, ಬೆಂಗಳೂರು ಗ್ರಾಮಾಂತರ

ಕುಲ್​ದೀಪ್​ ಕುಮಾರ್ ಆರ್.ಜೈನ್​ -ಡಿಸಿಪಿ ಅಪರಾಧ ವಿಭಾಗ

S.ಗಿರೀಶ್-ಕಮಾಂಡೆಂಟ್​, ಕೆಎಸ್​ಆರ್​ಪಿ 9ನೇ ಬೆಟಾಲಿಯನ್​

ಬಿ.ದಯಾನಂದ್​-ಐಜಿಪಿ, ಅಪರಾಧ&ಆರ್ಥಿಕ ಅಪರಾಧಗಳ ತನಿಖಾ ದಳ.

ಪಿ.ಹರಿಶೇಖರನ್​-ಐಜಿಪಿ, ಕೆಎಸ್​​ಆರ್​​ಪಿ​​

ಅನುರಾಗ್ ಗಿರಿ-ಡಿಸಿಪಿ, ಮಂಗಳೂರು.

ವರ್ಗಾವಣಾಯಾದ ಐಎಎಸ್ ಅಧಿಕಾರಿಗಳು

ಡಾ.ಜಿ.ಸಿ.ಪ್ರಕಾಶ್​ -ಆಯುಕ್ತರು, ಬಿಡಿಎ

ಡಾ. ಎಂ ವಿ ವೆಂಕಟೇಶ್ – ಜಿಲ್ಲಾಧಿಕಾರಿ, ಮಂಡ್ಯ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago