ಬೆಂಗಳೂರು : ಖಡಕ್ ಅಧಿಕಾರಿ ಅಂತ ಖ್ಯಾತಿ ಪಡೆದಿರುವ ರವಿ ಡಿ ಚೆನ್ನಣ್ಣನವರ್ ಸೇರಿ 10 ಮಂದಿ ಐಪಿಎಸ್ ಅಧಿಕಾರಿಗಳು ಹಾಗೂ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಯಾದ 10 ಐಪಿಎಸ್ ಅಧಿಕಾರಿಗಳು
ಡಾ.ಎ.ಪರಶಿವಮೂರ್ತಿ-ಹೆಚ್ಚುವರಿ ಆಯುಕ್ತರು,
ಸಿಸಿಬಿ, 2.ಡಾ.ಎಂ.ಅಬ್ದುಲ್ ಸಲೀಂ-ಎಡಿಜಿಪಿ, ಆಡಳಿತ ವಿಭಾಗ
.ಡಾ.ಪಿ.ಎಸ್.ಹರ್ಷ-ಮಂಗಳೂರು ನಗರ ಪೊಲೀಸ್ ಆಯುಕ್ತ
ಬಿ.ಆರ್.ರವಿಕಾಂತೇಗೌಡ-ಜಂಟಿ ಆಯುಕ್ತರು, ಟ್ರಾಫಿಕ್ ವಿಭಾಗ
.ರವಿ ಡಿ.ಚನ್ನಣ್ಣನವರ್-SP, ಬೆಂಗಳೂರು ಗ್ರಾಮಾಂತರ
ಕುಲ್ದೀಪ್ ಕುಮಾರ್ ಆರ್.ಜೈನ್ -ಡಿಸಿಪಿ ಅಪರಾಧ ವಿಭಾಗ
S.ಗಿರೀಶ್-ಕಮಾಂಡೆಂಟ್, ಕೆಎಸ್ಆರ್ಪಿ 9ನೇ ಬೆಟಾಲಿಯನ್
ಬಿ.ದಯಾನಂದ್-ಐಜಿಪಿ, ಅಪರಾಧ&ಆರ್ಥಿಕ ಅಪರಾಧಗಳ ತನಿಖಾ ದಳ.
ಪಿ.ಹರಿಶೇಖರನ್-ಐಜಿಪಿ, ಕೆಎಸ್ಆರ್ಪಿ
ಅನುರಾಗ್ ಗಿರಿ-ಡಿಸಿಪಿ, ಮಂಗಳೂರು.
ವರ್ಗಾವಣಾಯಾದ ಐಎಎಸ್ ಅಧಿಕಾರಿಗಳು
ಡಾ.ಜಿ.ಸಿ.ಪ್ರಕಾಶ್ -ಆಯುಕ್ತರು, ಬಿಡಿಎ
ಡಾ. ಎಂ ವಿ ವೆಂಕಟೇಶ್ – ಜಿಲ್ಲಾಧಿಕಾರಿ, ಮಂಡ್ಯ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…