ರಷ್ಯಾ ಹಾಗೂ ಉಕ್ರೇನ್ ದೇಶಗಳ ನಡುವಿನ ಯುದ್ಧ ಭೀತಿ ತಾರಕಕ್ಕೇರುತ್ತಿದೆ. ಉಕ್ರೇನ್ ನಿಂದ ನೋ ಫ್ಲೈಯಿಂಗ್ ಝೋನ್ ಘೋಷಣೆಯ ನಡುವೆಯೂ ಹಾರಾಟ ಆರಂಭಿಸಿದಂತ ರಷ್ಟಾದ 5 ವಿಮಾನ, 1 ಹೆಲಿಕ್ಯಾಪ್ಟರ್ ಅನ್ನು ಉಕ್ರೇನ್ ಹೊಡೆದುರುಳಿಸಿದೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ‘ಮಿಲಿಟರಿ ಕಾರ್ಯಾಚರಣೆ’ಗೆ ಆದೇಶಿಸಿದ ನಂತರ ಉಕ್ರೇನ್ ಬಿಕ್ಕಟ್ಟು ಗುರುವಾರ ಮುಂಜಾನೆ ತೀವ್ರವಾಗಿ ಉಲ್ಬಣಗೊಂಡಿತು. ‘ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ,’ ಎಂದು ಅವರು ರಷ್ಯಾದ ಜನರು ಮತ್ತು ಜಗತ್ತನ್ನು ದ್ದೇಶಿಸಿ ದೂರದರ್ಶನದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದರು.
ಈ ಬೆನ್ನಲ್ಲೇ ರಷ್ಯಾ-ಉಕ್ರೇನ್ ನಡುವೆ ಯುದ್ಧ ತಾರಕಕ್ಕೇರಿದ್ದು, ಉಕ್ರೇನ್ ಮೇಲಿ ದಾಳಿ ಮಾಡಿದಂತ ರಷ್ಯಾಗೆ ಉಕ್ರೇನ್ ಬಿಗ್ ಶಾಕ್ ನೀಡಿದೆ. ನೋ ಫ್ಲೈ ಝೋನ್ ಘೋಷಿಸಿದ ನಡುವೆಯೂ ರಷ್ಯಾ ವಿಮಾನಗಳ ಹಾರಾಟಕ್ಕೆ ಪ್ರತಿಯಾಗಿ, ಉಕ್ರೇನ್ ರಷ್ಯಾ ವಿಮಾನಗಳ ಮೇಲೆ ದಾಳಿ ನಡೆಸಿದೆ. ರಷ್ಯಾದ 5 ವಿಮಾನ, 1 ಹೆಲಿಕ್ಯಾಪ್ಟರ್ ಗಳನ್ನು ಲುಹಾನ್ಸ್ಕ್ ನಲ್ಲಿ ಹೊಡೆದುರುಳಿಸಲಾಗಿದೆ. ಅಲ್ಲದೇ ಇದು ನಮ್ಮ ಮೊದಲ ಗೆಲುವು ಎಂಬುದಾಗಿ ಉಕ್ರೇನ್ ಘೋಷಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…