Featured

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ : ರಾಹುಲ್‌ ಗಾಂಧಿ ಅಸಮಾಧಾನ – vishwanews24

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ : ರಾಹುಲ್‌ ಗಾಂಧಿ ಅಸಮಾಧಾನ

ನವದೆಹಲಿ: ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಸತ್‌ ಭವನದ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಮಾನ್ಯವಾಗಿ, ಭಾರತಕ್ಕೆ ಯಾರೇ ಭೇಟಿ ನೀಡಿದರೂ ಅವರ ಜೊತೆ ಪ್ರತಿಪಕ್ಷದ ನಾಯಕರು ಸಭೆ ನಡೆಸುವುದು ಶಿಷ್ಟಾಚಾರ. ಇದು ವಾಜಪೇಯಿ, ಮನಮೋಹನ್ ಸಿಂಗ್ ಸರ್ಕಾರದಲ್ಲಿ ನಡೆಯುತ್ತಿತ್ತು. ಆದರೆ ಈಗ ಈ ಶಿಷ್ಟಾಚಾರ ಪಾಲನೆಯಾಗುತ್ತಿಲ್ಲ ಎಂದು ದೂರಿದರು.

ನಾನು ವಿದೇಶಕ್ಕೆ ಹೋದಾಗ ವಿಪಕ್ಷ ನಾಯಕನನ್ನು ಭೇಟಿ ಮಾಡಬಾರದು ಎಂದು ಅವರು ಸೂಚಿಸುತ್ತಾರೆ. ನಾವು ಭಾರತವನ್ನು ಪ್ರತಿನಿಧಿಸುತ್ತೇವೆ. ಆದರೆ ಈ ಸರ್ಕಾರ ನಾವು ವಿದೇಶಿ ಗಣ್ಯರನ್ನು ಭೇಟಿ ಮಾಡಲು ಬಯಸುವುದಿಲ್ಲ. ಅಭದ್ರತೆಯ ಕಾರಣದಿಂದಾಗಿ ಪ್ರಧಾನಿ ಮೋದಿ  ಮತ್ತು ವಿದೇಶಾಂಗ ಸಚಿವಾಲಯ ಈ ಶಿಷ್ಟಾಚಾರವನ್ನು ಅನುಸರಿಸುತ್ತಿಲ್ಲ ಎಂದು ಹೇಳಿದರು.

ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು ಇಂದು ಸಂಜೆ ದೆಹಲಿಗೆ ಬಂದಿಳಿಯಲಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago