Featured

ರಷ್ಯಾ-ಉಕ್ರೇನ್‌ ಕದನ  : ಬಿಲ್ಲುಬಾಣ ಹಿಡಿದ ಯೋಧನ ಫೋಟೋ ವೈರಲ್ – Vishwanews24

ರಷ್ಯಾ-ಉಕ್ರೇನ್‌ ಕದನ  : ಬಿಲ್ಲುಬಾಣ ಹಿಡಿದ ಯೋಧನ ಫೋಟೋ ವೈರಲ್

ರಷ್ಯಾ-ಉಕ್ರೇನ್‌ ನಡುವಿನ ಕದನ ತಾರಕಕ್ಕೇರಿದ್ದು, ಈ ನಡುವೆ ರಷ್ಯಾದ ಸೈನಿಕನೊಬ್ಬ ಬಿಲ್ಲು-ಬಾಣವನ್ನು ಹಿಡಿದ ಫೋಟೋ ಒಂದು ವೈರಲಾಗಿದೆ.

ರಷ್ಯಾ ಯೋಧನ ಬಿಲ್ಲು-ಬಾಣ ಹಿಡಿದ ಫೋಟೋಗೆ ಕಾಮೆಂಟ್ ಮಾಡಿದ ನೆಟ್ಟಿಗರು, ಉಕ್ರೇನ್‌ ವಿರುದ್ಧ ಯುದ್ಧ ಮಾಡಿ, ರಷ್ಯಾದ ಬತ್ತಳಿಕೆಯ ಶಸ್ತ್ರಾಸ್ತ್ರಗಳೆಲ್ಲ ಖಾಲಿಯಾಗಿ ಈಗ ಉಳಿದಿರುವುದು ಬಿಲ್ಲು-ಬಾಣ ಮಾತ್ರ ಎಂದಿದ್ದಾರೆ.

ಇನ್ನು ಕೆಲವರು ಇದು ರಷ್ಯಾದ ಆಧುನಿಕ ಶಸ್ತ್ರಾಸ್ತ್ರವೆಂದು ವ್ಯಂಗ್ಯವಾಡಿದ್ದಾರೆ.

ಉಕ್ರೇನ್‌ ಆಂತರಿಕ ವ್ಯವಹಾರಗಳ ಸಚಿವಾಲಯದ‌ ಸಲಹೆಗಾರ ಆ್ಯಂಟನ್‌ ಗೆರಾಶ್ಚೆಂಕೊ ರಷ್ಯಾ ಯೋಧನ ಫೋಟೋ ಹಂಚಿಕೊಂಡು, ಈ ಯೋಧ ಬಿಲ್ಲುಬಾಣಗಳಿಂದ ಸಜ್ಜಿತನಾಗಿದ್ದಾನೆ, ರೈಫ‌ಲ್‌ಗಳು ಅವನ ಬೆನ್ನಿನಲ್ಲಿವೆ. ಆತನ ಯುದ್ಧ ಕುದುರೆ ಅಲ್ಲೆ ಎಲ್ಲಾದರೂ ಇರಬಹುದೇ ಎಂದು ಅಪಹಾಸ್ಯ ಮಾಡಿದ್ದಾರೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

39 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

48 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago