ನವದೆಹಲಿ : ರಷ್ಯಾ-ಉಕ್ರೇನ್ ಬಿಕ್ಕಟ್ಟು ಬಗೆಹರಿಸಲು ಭಾರತ ಮಧ್ಯ ಪ್ರವೇಶಿಸಬೇಕು ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸುವಂತೆ ಉಕ್ರೇನ್ ಮನವಿ ಮಾಡಿದೆ. ಮೋದಿ ವಿಶ್ವದ ಅತ್ಯಂತ ಶಕ್ತಿಶಾಲಿ ನಾಯಕರಾಗಿದ್ದು, ಮೋದಿ ಹೇಳಿದರೆ ಪುಟೀನ್ ಕೇಳುತ್ತಾರೆ ಎಂದು ಉಕ್ರೇನ್ ರಾಯಭಾರಿ ಪೊಲಿಖಾ ಹೇಳಿದ್ದಾರೆ.
ಭಾರತದಲ್ಲಿನ ಉಕ್ರೇನ್ ರಾಯಭಾರಿ ಪೊಲಿಖಾ, ‘ಉಕ್ರೇನ್‌ನಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದು, ವಿಶ್ವಕ್ಕೆ ಶಾಂತಿ ತರುವ ಸಾಮರ್ಥ್ಯ ಭಾರತಕ್ಕಿದೆ ಎಂದರು. ಹಾಗಾಗಿ ಭಾರತ ಮಧ್ಯಪ್ರವೇಶಿಸಬೇಕು. ಇನ್ನು ಉಕ್ರೇನ್‌ನಲ್ಲಿ 20,000 ಭಾರತೀಯ ವಿದ್ಯಾರ್ಥಿಗಳಿದ್ದು, ಅವರಲ್ಲಿ ಕೆಲವರು ಯುದ್ಧದಿಂದಾಗಿ ಸಿಲುಕಿಕೊಂಡಿದ್ದಾರೆ ಎಂದು ಪೋಲಿಖಾ ಹೇಳಿದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…