Featured

ರಷ್ಯಾ-ಉಕ್ರೇನ್ ಯುದ್ಧ : ಬಿಕ್ಕಟ್ಟು ಬಗೆಹರಿಸಲು ಭಾರತ ಮಧ್ಯ ಪ್ರವೇಶಿಸಬೇಕು ,  ಪುಟಿನ್ ಜೊತೆ ಮೋದಿ ಮಾತನಾಡಬೇಕು : ಉಕ್ರೇನ್ ಮನವಿ – Vishwanews24

ಮೋದಿ ವಿಶ್ವದ ಅತ್ಯಂತ ಶಕ್ತಿಶಾಲಿ ನಾಯಕರಾಗಿದ್ದು, ಮೋದಿ ಹೇಳಿದರೆ ಪುಟೀನ್‌ ಕೇಳುತ್ತಾರೆ : ಉಕ್ರೇನ್ ರಾಯಭಾರಿ

ನವದೆಹಲಿ : ರಷ್ಯಾ-ಉಕ್ರೇನ್‌ ಬಿಕ್ಕಟ್ಟು ಬಗೆಹರಿಸಲು ಭಾರತ ಮಧ್ಯ ಪ್ರವೇಶಿಸಬೇಕು ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸುವಂತೆ ಉಕ್ರೇನ್ ಮನವಿ ಮಾಡಿದೆ. ಮೋದಿ ವಿಶ್ವದ ಅತ್ಯಂತ ಶಕ್ತಿಶಾಲಿ ನಾಯಕರಾಗಿದ್ದು, ಮೋದಿ ಹೇಳಿದರೆ ಪುಟೀನ್‌ ಕೇಳುತ್ತಾರೆ ಎಂದು ಉಕ್ರೇನ್ ರಾಯಭಾರಿ ಪೊಲಿಖಾ ಹೇಳಿದ್ದಾರೆ.

ಭಾರತದಲ್ಲಿನ ಉಕ್ರೇನ್ ರಾಯಭಾರಿ ಪೊಲಿಖಾ, ‘ಉಕ್ರೇನ್‌ನಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದು, ವಿಶ್ವಕ್ಕೆ ಶಾಂತಿ ತರುವ ಸಾಮರ್ಥ್ಯ ಭಾರತಕ್ಕಿದೆ ಎಂದರು. ಹಾಗಾಗಿ ಭಾರತ ಮಧ್ಯಪ್ರವೇಶಿಸಬೇಕು. ಇನ್ನು ಉಕ್ರೇನ್‌ನಲ್ಲಿ 20,000 ಭಾರತೀಯ ವಿದ್ಯಾರ್ಥಿಗಳಿದ್ದು, ಅವರಲ್ಲಿ ಕೆಲವರು ಯುದ್ಧದಿಂದಾಗಿ ಸಿಲುಕಿಕೊಂಡಿದ್ದಾರೆ ಎಂದು ಪೋಲಿಖಾ ಹೇಳಿದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

10 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

11 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

11 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

11 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

14 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

14 hours ago