ಹನೂರು : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹನೂರಿನ ಯುವಕನೋರ್ವನ ಅಂಗಾಂಗ ದಾನ ಮಾಡುವ ಮೂಲಕ ಆತನ ಹೆತ್ತವರು ನೋವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ.
ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾ ದಂಪತಿಯ ಪುತ್ರ ದರ್ಶನ್ ರಸ್ತೆ ಅಪಘಾತವಾದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಲೆಗೆ ತೀವ್ರತರದ ಗಾಯಗಳಾಗಿದ್ದರಿಂದ ದರ್ಶನ್ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಅಲ್ಲಿನ ವೈದ್ಯರು ಘೋಷಿಸಿದರು. ಈ ಶೋಕದಲ್ಲೂ ದರ್ಶನ್ ಪೋಷಕರು ತಮ್ಮ ಪುತ್ರನ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ.
ಅದರಂತೆ ಕಾರ್ಯಪ್ರವೃತ್ತರಾದ ವೈದ್ಯರು ಮೈಸೂರಿನ ಅಪೋಲೋ ಆಸ್ಪತ್ರೆಗೆ ದರ್ಶನ್ ಹೃದಯ ಮತ್ತು ಹೃದಯದ ನಾಳ, ಶ್ವಾಸಕೋಸ ನಾಶಗಳು, ಪಿತ್ತಕೋಶ(ಲಿವರ್), ಮೂತ್ರಪಿಂಡ(ಕಿಡ್ನಿ), ಕಣ್ಣುಗಳನ್ನು ರವಾನಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…