Featured

ರಸ್ತೆ ಅಪಘಾತ : ಕಾಪುವಿನ ಹಿರಿಯ ಟೈಲರ್ ಬಾಬು ಶೆಟ್ಟಿಗಾರ್ ನಿಧನ – vishwanews24

ರಸ್ತೆ ಅಪಘಾತ : ಕಾಪುವಿನ ಹಿರಿಯ ಟೈಲರ್ ಬಾಬು ಶೆಟ್ಟಿಗಾರ್ ನಿಧನ

ಕಾಪು : ಕಾಪುವಿನ ಹಿರಿಯ ಟೈಲರ್ ಬಾಬು ಶೆಟ್ಟಿಗಾರ್ (70) ಅವರು ಮಂಗಳವಾರ (ಡಿ.10 ರಂದು) ಮಂಜಾನೆ ರಾಷ್ಟ್ರೀಯ ಹೆದ್ದಾರಿ ಉದ್ಯಾವರದಲ್ಲಿ ರಸ್ತೆ ಅಪಘಾತದಿಂದಾಗಿ ಮೃತಪಟ್ಟಿದ್ದಾರೆ.

ಅನಾರೋಗ್ಯದ ಕಾರಣದಿಂದಾಗಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿರುವ ಸಹೋದರನ ಆರೈಕೆಯಲ್ಲಿದ್ದ ಅವರು ಮಂಗಳವಾರ ಮುಂಜಾನೆ ಕಾಪುವಿಗೆ‌ ಮರಳುತ್ತಿದ್ದಾಗ ನಡೆದ ಅಪಘಾತದಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಉಡುಪಿ – ಮಂಗಳೂರು ರಸ್ತೆಯಲ್ಲಿರುವ ಉದ್ಯಾವರ ಹಲೀಮಾ ಸಾಬ್ಜು ಸಭಾಂಗಣ ಬಳಿಯ ಶೋರೂಂ ಬಳಿ ಈ ಅಪಘಾತ ಸಂಭವಿಸಿದೆ

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

3 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

3 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

3 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

4 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

4 days ago