Featured

ರಸ್ತೆ ಅಪಘಾತ: ಪತಿ ಕಣ್ಣೆದುರೇ ಗರ್ಭಿಣಿ ಪತ್ನಿ ಸಾವು – vishwanews24

ರಸ್ತೆ ಅಪಘಾತ: ಪತಿ ಕಣ್ಣೆದುರೇ ಗರ್ಭಿಣಿ ಪತ್ನಿ ಸಾವು

ನೆಲಮಂಗಲ: ಪತಿ ಎದುರಲ್ಲೇ 7 ತಿಂಗಳ ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ ನಡೆದಿದೆ.

ಸಿಂಚನ ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲೂಕಿನ ತೋಟನಹಳ್ಳಿ ಗ್ರಾಮದ ಮಂಜುನಾಥ್, ಸಿಂಚನ ದಂಪತಿ ಇಂದು ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಮನೆಗೆ ಸ್ಕೂಟರ್‌ನಲ್ಲಿ ವಾಪಸ್ ತೆರಳುವಾಗ ಹಿಂಬದಿಯಿಂದ ಲಾರಿ ಗುದ್ದಿದೆ.

ತುಮಕೂರು-ಬೆಂಗಳೂರು ರಸ್ತೆಯಲ್ಲಿ ಮನೆ ಕಡೆ ತೆರಳುವಾಗ ಹಿಂದುಗಡೆಯಿಂದ ಬಂದ ಜಲ್ಲಿ ತುಂಬಿದ ಲಾರಿ ಗುದ್ದಿದ ರಭಸಕ್ಕೆ ಸಿಂಚನ ಸ್ಕೂಟಿಯಿಂದ ಕೆಳಗಡೆ ಬಿದ್ದಿದ್ದಾರೆ. ಸಿಂಚನ ರಸ್ತೆಗೆ ಬಿದ್ದಿದ್ದು ಅವರ ಕಾರಿನ ಮೇಲೆ ಲಾರಿ ಚಕ್ರ ಹರಿದಿದೆ. ಪರಿಣಾಮ ಸಿಂಚನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಣ್ಣೆದುರೇ ಪತ್ನಿಯ ಸಾವು ಕಂಡು ಪತಿ ಮಂಜುನಾಥ್ ರಸ್ತೆಯಲ್ಲೇ ಕಣ್ಣೀರಿಟ್ಟಿದ್ದಾರೆ. ಲಾರಿ ಚಾಲಕ ಅತಿ ವೇಗ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

10 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

10 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

11 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

13 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

13 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

13 hours ago