Featured

ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ ಹಣವಿಲ್ಲ : ಶೋಭಾ ಕರಂದ್ಲಾಜೆ ವಾಗ್ದಾಳಿ – vishwanews24

ರಾಹುಲ್‌ ಗಾಂಧಿ ಅವರನ್ನು ತನಿಖೆ ಮಾಡಿದರೆ ಮತಗಳ್ಳತನದ ಬಗ್ಗೆ ತಿಳಿಯುತ್ತೆ: ಶೋಭಾ ಕರಂದ್ಲಾಜೆ

ಬೀದರ್: ‘ರಾಜ್ಯ ಕಾಂಗ್ರೆಸ್ ಸದ್ಯ ಬರ್ಬಾದ್ ಆಗಿದೆ. ಯಾವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ, ಎಲ್ಲಾ ಕಂಪನಿಗಳು ಬೆಂಗಳೂರು ಬಿಟ್ಟು ಹೋಗುತ್ತಿವೆ, ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ ಹಣವಿಲ್ಲ’ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತದಾರರ ಹೆಸರು ಡಿಲೀಟ್, ರಾಹುಲ್ ಗಾಂಧಿ ಆರೋಪದ ಬಗ್ಗೆ ಮಾತನಾಡಿದ ಅವರು, ಲೋಕಸಭಾ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿಗೆ ಸಾಮಾನ್ಯಜ್ಞಾನ ಇಲ್ಲ. ಕಳ್ಳತನ ಮಾಡುವವರಿಗೆ ಕಳ್ಳತನದ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಲೂರು ಕಾಂಗ್ರೆಸ್ ಶಾಸಕರನ್ನ ಕೋರ್ಟ್ ಅಸಿಂಧೂಗೊಳಿಸಿದ್ದು ಯಾಕೆ? ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಬೇಕು. ಮೋಸ ಮಾಡಿದವರು ಯಾರು? ಕಾಂಗ್ರೆಸ್ ಮೋಸ ಮಾಡಿ 135 ಸ್ಥಾನ ಗೆದ್ದವರು. ಆಳಂದದಲ್ಲಿ ಕಾಂಗ್ರೆಸ್ ಅಭ್ಯರ್ಥಿನೇ ಗೆದ್ದಿದ್ದು. ಸಿದ್ದರಾಮಯ್ಯರ ಕ್ಷೇತ್ರದಲ್ಲೂ ಮನೆ ನಂ. ಸೊನ್ನೆ ಅಂತಲೇ ತೋರಿಸುತ್ತದೆ. 20-25ರ ಮತದಾರರ ಪಟ್ಟಿ ನೋಡಿದ್ರೆ ಈಗಲೂ ಸೊನ್ನೆ ಅಂತಲೇ ಮನೆ ನಂ. ಇದೆ. ಮಹದೇವಪುರದಲ್ಲೂ ರಾಹುಲ್ ಗಾಂಧಿ ಆರೋಪ ಮಾಡಿದರು. ಬಾಡಿಗೆ ಮನೆಯಲ್ಲಿ ಇದ್ದವರು, ಮನೆ ನಂಬರ್ ಎ,ಬಿ,ಸಿ,ಡಿ ಅಂತ ಮಾಡಿರುತ್ತಾರೆ. ಮನೆ ನಂಬರ್ ಸರಿಯಾಗಿ ಫೀಡ್ ಆಗಿರಲ್ಲ, ಡಾಟಾ ಆಪರೇಟರ್ ಸರಿಯಾಗಿ ಫೀಡ್ ಮಾಡಿರಲ್ಲ. ಮನೆ ನಂಬರ್ ಎಬಿಸಿಡಿ ಹಾಕಿದ್ರೆ ತೊಗೊಳಲ್ಲ. ಆಗ ಸೊನ್ನೆ ಹಾಕ್ತಾರೆ ಎಂದು ಹೇಳಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

5 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

5 hours ago