ಕಾರವಾರ: ತಾಲ್ಲೂಕಿನ ಕಡವಾಡ ವೈಲ ಮಕೇರಿ ರಸ್ತೆ ಬದಿಯಲ್ಲಿ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದು ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವಾಗ ದಿನ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ತೆರವು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರು ಆಗ್ರಹಿಸಿದ್ದಾರೆ.
ಕಡವಾಡ ಹಾಗೂ ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಮಕೇರಿ ಸುಲ್ತಾನಪುರ ಗಡಿಭಾಗದಲ್ಲಿ ನೂತನ ಸೇತುವೆಯ ಸಮೀಪದಿಂದ ರಸ್ತೆ ಬದಿಯುದ್ದಕೂ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿನ ಮುಳ್ಳಿನ ಗಿಡಗಂಟಿಗಳು ಬೆಳೆದುಕೊಂಡು ರಸ್ತೆವರೆಗೂ ಆವರಿಸಿವೆ. ವಾಹನ ಸವಾರರ ಮೈ ಕೈ ಕಣ್ಣಿಗೆ ಬಡಿಯುತ್ತಿವೆ. ಮತ್ತು ಹಗಲು ರಾತ್ರಿ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು ಓಡಾಡುತ್ತಿದ್ದಾರೆ.
ಮತ್ತು ರಾತ್ರಿ ವೇಳೆಯಲ್ಲಿ ವಾಹನ ಸವಾರರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…