ಚಾಮರಾಜನಗರ: ಚಿತ್ರರಂಗಕ್ಕೂ ನನಗೂ ಸಂಪರ್ಕ ಕಡಿಮೆ. ಚಿತ್ರ ನಟಿ ರಾಗಿಣಿ ದ್ವಿವೇದಿಯನ್ನ ಪ್ರಚಾರಕ್ಕೆ ನಾವು ಕರೆಸಿರಲಿಲ್ಲ. ಚಿತ್ರ ರಂಗದಲ್ಲಿ ಕೆಲಸ ಮಾಡುವ ನನ್ನ ಸ್ನೇಹಿತರು ಪ್ರಚಾರಕ್ಕೆ ಕರೆಸಿದ್ದರು. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಗಿಣಿ ಜತೆ ಶಿವಪ್ರಕಾಶ್ ಮೂರು ವರ್ಷ ಕೆಲಸ ಮಾಡಿದ್ದಾರೆ. ಅವರ ಹೆಸರೂ ಕೇಳಿ ಬರುತ್ತಿದೆ. ಇದರ ಬಗ್ಗೆಯೂ ನನಗೆ ಗೊತ್ತಿಲ್ಲ. ನನ್ನ ಚುನಾವಣಾ ಪ್ರಚಾರಕ್ಕೆ ಅವರನ್ನ ಕರೆಸಿರಲಿಲ್ಲ. ಅವರೇ ಪ್ರಚಾರಕ್ಕೆ ಬಂದ್ರೆ ನಾವೇನು ಮಾಡೋಕೆ ಆಗುತ್ತೆ ಎಂದು ಪ್ರಶ್ನಿಸಿದರು.
ನಟಿ ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರೂ ಇಲ್ಲ. ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾಗಮಂಗಲದಲ್ಲಿ ಗಾಂಜಾ ಮಾರಾಟ ಇದ್ದರೆ ಹಿಡಿದುಕೊಡಲಿ. ಇಲ್ಲವಾದ್ರೆ ನಮಗೆ ಅಕ್ರಮ ತಡೆಯಲು ಸಲಹೆ ನೀಡಲಿ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…