ಕಾಪು: ಕಾಂಗ್ರೆಸ್ ಮುಖಂಡ ಡಾ.ದೇವಿಪ್ರಸಾದ್ ಶೆಟ್ಟಿಯವರ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಂದಿಗಿರುವ ಸಂಶಯಾಸ್ಪದ ಒಡನಾಟದ ಕುರಿತು ಸಾರ್ವಜನಿವಾಗಿ ಬಹಳಷ್ಟು ಊಹಾಪೋಹಗಳು ಕೇಳಿಬರುತ್ತಿದ್ದು.ಶೆಟ್ಟಿಯವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಹೋಗುವರೇ ಎಂಬ ಪ್ರಶ್ನೆಯು ಜನರಲ್ಲಿ ಮೂಡಿತ್ತು.ಈ ಕುರಿತು ಪ್ರತಿಕ್ರಿಯೆ ನೀಡಿದ ದೇವಿಪ್ರಸಾದ್ ಶೆಟ್ಟಿ, ಜನರ ಸಂಶಯವನ್ನು ಸುಳ್ಳಾಗಿಸಿದ್ದಾರೆ.
“ನಾನು ಕಳೆದ ಮೂವತ್ತು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದೇನೆ.ಸೊರಕೆಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬಂದವನು.ಯಾವುದೇ ಕಾರಣಕ್ಕೂ ರಾಜಕೀಯದಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ.ಇತ್ತೀಚಿನ ದಿನಗಳಲ್ಲಿ ಕೊರೊನಾ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಪಕ್ಷದ ಕಾರ್ಯಕ್ರಮಗಳಲ್ಲಿ ನೇರವಾಗಿ ಭಾಗವಹಿಸಲು ತೊಡಕು ಉಂಟಾಗಿತ್ತು.ಈ ನಡುವೆಯು ಜನರ ಸಮಸ್ಯೆಗೆ ಸ್ಪಂದನೆ ನೀಡಿದ್ದೇನೆ.ಉತ್ತಮ ಒಡನಾಟದೊಂದಿಗೆ ಪಕ್ಷದಲ್ಲಿ ಮುಂದವರಿಯಲಿದ್ದೇವೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…